ಶಿವಗಂಗೆ ದೇವಾಲಯ
ಬೆಂಗಳೂರಿನಿಂದ ಕೇವಲ 60 ಕಿ.ಮೀ ದೂರದಲ್ಲಿರುವ ಶಿವಗಂಗೆ/ಶಿವಗಂಗಾ ಸ್ಥಳವು ಮಧ್ಯ ವಯಸ್ಕರಿಗೆ ಹಿರಿಯರಿಗೆ ಧಾರ್ಮಿಕ ಆಕರ್ಷಣೆಯಾಗಿದ್ದರೆ, ಯುವಜನಾಂಗದವರಿಗೆ ಚಾರಣ ಮಾಡಬಹುದಾದ ರೊಮಾಂಚಕ ತಾಣವಾಗಿದೆ. ಹೌದು, ಈ ಬೆಟ್ಟವನ್ನು ಏರಬಹುದಾಗಿದ್ದು ಪರ್ವತಾರೋಹಣ ಬಯಸುವವರಿಗೆ ಆದರ್ಶಮಯ ಸ್ಥಳವಾಗಿದೆ. ಇದು ಬೆಂಗಳೂರು - ಪುಣೆ ರಾಷ್ಟ್ರೀಯ…