ನಿಶಾನೆಮೊಟ್ಟೆ ಬೆಟ್ಟ ಎಲ್ಲಿದೆ ಗೊತ್ತಾ? ಈ ಲೇಖನ
ಕಣ್ಣು ಹಾಯಿಸಿದುದ್ದಕೂ ಬೆಟ್ಟಸಾಲುಗಳು... ದೂರದ ಕಾಫಿ, ಏಲಕ್ಕಿ ತೋಟಗಳು... ಗದ್ದೆ ಬಯಲುಗಳು... ಅಂಕು ಡೊಂಕಾದ ರಸ್ತೆಗಳಲ್ಲಿ ಸರ್ಕಸ್ ಮಾಡುತ್ತಾ ಸಾಗುವ ವಾಹನಗಳು... ಮೇಲಿನ ಗುಡ್ಡದಲ್ಲಿ, ಕೆಳಗಿನ ಹಳ್ಳದಲ್ಲಿ ಅಲ್ಲಲ್ಲಿ ಕಾಣುವ ಹೆಂಚಿನ ಮನೆಗಳು... ದೂರದ ಅರಣ್ಯದ ನಡುವೆ ಮಲೆಕುಡಿಯರ ಜೋಪಡಿಗಳಿಂದ ಗಾಳಿಯಾಡುತ್ತಾ…