ಭದ್ರಾ ವನ್ಯಜೀವಿ ಧಾಮ ಎಲ್ಲಿದೆ ಗೊತ್ತಾ? ಈ ಲೇಖನ ಓದಿ
ಭದ್ರಾ ವನ್ಯಜೀವಿ ಧಾಮವು ಕರ್ನಾಟಕದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪಶ್ಚಿಮ ಘಟ್ಟಗಳ ಮಧ್ಯೆ ನೆಲೆಗೊಂಡಿದೆ. ಇದು ಬೆಂಗಳೂರಿನಿಂದ ಸುಮಾರು 275 ಕಿ.ಮೀ ಮತ್ತು ಚಿಕ್ಕಮಗಳೂರು ಪಟ್ಟಣದಿಂದ 38 ಕಿ.ಮೀ. ಮತ್ತು 492.46 ಕಿ.ಮೀ. ಪ್ರದೇಶವನ್ನು ಹೊಂದಿದೆ. ಭದ್ರಾ ವನ್ಯಜೀವಿ ಧಾಮವು…