ಸೋಮೇಶ್ವರ ಬೀಚ್ ಎಲ್ಲಿದೆ ಗೊತ್ತಾ? ಈ ಲೇಖನ ಓದಿ
ಮಂಗಳೂರಿನಿಂದ ದಕ್ಷಿಣ ದಿಕ್ಕಿನಲ್ಲಿ ಒಂಬತ್ತು ಕಿ.ಮೀ. ದೂರದಲ್ಲಿದೆ ಸೋಮೇಶ್ವರ ಕಡಲ ತೀರ. ತುದಿಗಾಣದ ಮರಳಿನ ತೀರ ಪ್ರದೇಶವನ್ನು ಇದು ಹೊಂದಿದೆ. ಕಣ್ಣು ಹಾಯಿಸಿದಷ್ಟು ದೂರಕ್ಕೂ ತೀರವೇ ಕಾಣುತ್ತದೆ. ಇದಕ್ಕೆ ಒಂದಂಚಿನಲ್ಲಿ ಸಾಲಾಗಿ ಪಾಮ್ ಮರಗಳನ್ನು ಬೆಳೆಸಲಾಗಿದೆ. ಈ ಕಡಲ ತೀರ ರುದ್ರ…