ಈ ಕೋಟೆ ಇರುವುದು ಎಲ್ಲಿ ಗೊತ್ತೆ?
ಕೋಟೆಗಳು ನಿಜಕ್ಕೂ ಹಿಂದಿನ ವೈಭವವನ್ನು ಸಾರುವ, ಕಥೆಗಳನ್ನು ಹೇಳುವ, ಘಟನೆಗಳನ್ನು ತಿಳಿಸುವ ಅದ್ಭುತ ರಚನೆಗಳಾಗಿವೆ. ಯುವಕರಿಗೆ ಅದರಲ್ಲೂ ವಿಶೇಷವಾಗಿ ಹದಿಹರೆಯದ ಮಕ್ಕಳಿಗೆ ಕೋಟೆಗಳಲ್ಲಿ ಸುತ್ತಾಡುವುದೆಂದರೆ ಬಲು ಇಷ್ಟ. ಆದರೆ ಕೋಟೆಗಳು ಎಷ್ಟು ವಿಶೇಷವಾಗಿರುತ್ತದೊ ಅಷ್ಟೆ ರೋಮಾಂಚಕವಾಗಿರುತ್ತದೆ. ಹುಬ್ಬೇರಿಸುವಂತೆ ಮಾಡುವ ಕರ್ನಾಟಕದ ಭವ್ಯ…