ಜೈನ ಕಾಶಿ ಶ್ರವಣಬೆಳಗೊಳ
ಶ್ರವಣಬೆಳಗೊಳವು ಹಾಸನ ಜಿಲ್ಲೆಯಲ್ಲಿರುವ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಪ್ರಮುಖವಾಗಿರುವ ಪ್ರವಾಸಿ ತಾಣ. ಶ್ರವಣಬೆಳಗೊಳದಲ್ಲಿ ವಿಶ್ವವಿಖ್ಯಾತ 58'8" ಅಡಿಗಳಷ್ಟು ಎತ್ತರದ ಬಾಹುಬಲಿಯ ಮೂರ್ತಿಯಿರುವುದೆ ಈ ತಾಣದ ಪ್ರಮುಖ ಆಕರ್ಷಣೆ ಅಲ್ಲದೆ ಜೈನರ ಪ್ರಮುಖ ಧಾರ್ಮಿಕ ಕೇಂದ್ರವೂ ಆಗಿದೆ ಶ್ರವಣಬೆಳಗೊಳ, ಇತೆರೆ ಹಲವರು ಕೂಡ…