ಗರುಡಸ್ವಾಮಿಯ ದೇವಾಲಯಎಲ್ಲಿದೆ ಗೊತ್ತಾ? ಈ ಲೇಖನ ಓದಿ

ಗರುಡಸ್ವಾಮಿಯ ದೇವಾಲಯಎಲ್ಲಿದೆ ಗೊತ್ತಾ? ಈ ಲೇಖನ ಓದಿ

ಕೊಲದೇವಿಯ ಗರುಡಸ್ವಾಮಿಯ ದೇವಾಲಯ. ಕೋಲಾರ ಜಿಲ್ಲೆಯ ಮುಳುಬಾಗಲು ತಾಲೂಕಿನಲ್ಲಿ ಈ ದೇವಾಲಯವಿದೆ. ಮುಳುಬಾಗಿಲಿನಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಕೊಲದೇವಿ ಎಂಬ ಕ್ಷೇತ್ರದಲ್ಲಿ ಈ ದೇವಸ್ಥಾನವಿದ್ದು ಮುಳಬಾಗಲಿನಿಂದ ಇಲ್ಲಿಗೆ ತೆರಳಬಹುದಾಗಿದೆ. ಅಲ್ಲದೇ ಕೋಲಾರದಿಂದ ಮುಡಿಯನೂರು ಕ್ರಾಸ್ ಗೆ ತೆರಳಿ ಅಲ್ಲಿಂದ 4…