ಮಂತ್ರಾಲಯ
ಗುರು ರಾಘವೇಂದ್ರ ಸ್ವಾಮಿಯ ಲೀಲೆ ಬಗ್ಗೆ ನಿಮಗೆಲ್ಲರಿಗೂ ಗೊತ್ತೇ ಇದೆ. ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ರಾಯರು ಎನ್ನುತ್ತಾರೆ. ಬಹಳಷ್ಟು ಮಂದಿ ರಾಯರ ಮಠಕ್ಕೆ ಹೋಗಿ ರಾಯರ ದರ್ಶನ ಪಡೆಯುತ್ತಾರೆ. ರಾಯರ ಕೃಪೆಗೆ ಪಾತ್ರರಾದರೆ ನಿಮ್ಮ ಕಷ್ಟಗಳೆಲ್ಲಾ ಕರಗಿ ಹೋಗುತ್ತದೆ ಎನ್ನುತ್ತಾರೆ. ಅದಕ್ಕಾಗಿ…